alex Certify ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನಿಯಮಬಾಹಿರ ನಿಯೋಜನೆ ರದ್ದು: ಮಾತೃ ಇಲಾಖೆಗೆ ಕಳುಹಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನಿಯಮಬಾಹಿರ ನಿಯೋಜನೆ ರದ್ದು: ಮಾತೃ ಇಲಾಖೆಗೆ ಕಳುಹಿಸಲು ಸೂಚನೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ಕೂಡಲೇ ರದ್ದುಪಡಿಸಿ ಮಾತೃ ಇಲಾಖೆಗೆ ಕಳುಹಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಿಕ್ಷಣ ಇಲಾಖೆಯ ಕಚೇರಿ ಸೂಚನೆಗಳಿದ್ದರೂ ಕೂಡ ಅನೇಕ ಜಿಲ್ಲೆಗಳಲ್ಲಿ ನಿಯಮಬಾಹಿರವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ವಿವಿಧ ಕೆಲಸಗಳ ಮೇಲೆ ಶಿಕ್ಷಕರನ್ನು ನಿಯೋಜನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ ನೀಡಲಾಗಿದ್ದು, ನಿಯೋಜನೆ ರದ್ದುಪಡಿಸಿ ಮಾತೃ ಇಲಾಖೆಗೆ ಕಳಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...