alex Certify Watch : ದೆಹಲಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲಿನ ಎಂಟು ಬೋಗಿಗಳು ; ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch : ದೆಹಲಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲಿನ ಎಂಟು ಬೋಗಿಗಳು ; ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ಕೆಲವು ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ರೈಲಿನ ಕನಿಷ್ಠ 8 ವ್ಯಾಗನ್ ಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ.

ಉತ್ತರ ದೆಹಲಿಯ ಝಾಕಿರಾ ಫ್ಲೈಓವರ್ ಬಳಿ ಬೆಳಿಗ್ಗೆ 11:50 ಕ್ಕೆ ಈ ಘಟನೆ ನಡೆದಿದೆ. ರೈಲ್ವೆ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಗೂಡ್ಸ್ ರೈಲು ಮುಂಬೈನಿಂದ ಚಂಡೀಗಢಕ್ಕೆ ಕಬ್ಬಿಣದ ಶೀಟ್ ರೋಲ್ ಗಳನ್ನು ಸಾಗಿಸುತ್ತಿತ್ತು. ಗೂಡ್ಸ್ ರೈಲು ಹಳಿ ತಪ್ಪಿದ ವಿಡಿಯೋ ವೈರಲ್ ಆಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...