alex Certify ಎಲ್ಲ ವೃಂದದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ನಗದೀಕರಣ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲ ವೃಂದದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಗಳಿಕೆ ರಜೆ ನಗದೀಕರಣ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಗಳಿಕೆ ರಜೆ ನಗದೀಕರಣ ಆದೇಶ ಹೊರಡಿಸಲಾಗಿದೆ.

2021 ನೇ ಸಾಲಿಗೆ ಸಂಬಂಧಿಸಿದ ಗಳಿಕೆ ರಜೆ ನಗದೀಕರಣ ಮಾಡಿಕೊಳ್ಳಲು ಹಣಕಾಸು ಇಲಾಖೆ ವತಿಯಿಂದ ಅನುಮೋದನೆ ನೀಡಲಾಗಿದೆ. 15 ದಿನಗಳಿಗೆ ಮೀರದಂತೆ ರಜೆ ನಗದೀಕರಣ ಮಾಡಿಕೊಳ್ಳಬಹುದು. ಎಲ್ಲ ವೃಂದದ ನೌಕರರು 2021 ರ ಜನವರಿಯಿಂದ ಡಿಸೆಂಬರ್ ವರೆಗೆ ಅನ್ವಯವಾಗುವಂತೆ ಒಂದು ತಿಂಗಳ ಮೊದಲು ನೋಟಿಸ್ ನೀಡಿ ರಜೆ ನಗದೀಕರಣ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...