alex Certify ಸಿದ್ದರಾಮಯ್ಯ ಎದುರು ಸೋಮಣ್ಣ, ಡಿಕೆಶಿ V/S ಆರ್. ಅಶೋಕ್, ಕುಮಾರಸ್ವಾಮಿ V/S ಯೋಗೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಎದುರು ಸೋಮಣ್ಣ, ಡಿಕೆಶಿ V/S ಆರ್. ಅಶೋಕ್, ಕುಮಾರಸ್ವಾಮಿ V/S ಯೋಗೇಶ್ವರ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಅಳೆದು ತೂಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪರ್ಧಿಸುವ ಕನಕಪುರದಲ್ಲಿ ಆರ್. ಅಶೋಕ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುವ ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ನೀಡಲಾಗಿದೆ.

ಸೋಮಣ್ಣ ಅವರಿಗೆ ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದ್ದು, ಆರ್. ಅಶೋಕ್ ಅವರಿಗೆ ಪದ್ಮನಾಭನಗರ ಮತ್ತು ಕನಕಪುರದಲ್ಲಿ ಟಿಕೆಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...