alex Certify Election Breaking : ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು, ಶ್ರೇಯಸ್ ಪಟೇಲ್ ಗೆ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Election Breaking : ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು, ಶ್ರೇಯಸ್ ಪಟೇಲ್ ಗೆ ಗೆಲುವು

ಹಾಸನ : ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಗೆಲುವಾಗಿದೆ.

ಪೆನ್ ಡ್ರೈವ್ ಕೇಸ್ ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ ಮರ್ಮಾಘಾತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಗೆಲುವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. 25 ವರ್ಷಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಹಾಸನ .

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವಾಗಿದೆ. ಬಳ್ಳಾರಿ ಲೋಕಸಭಾ .ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಸೋಲಾಗಿದೆ, ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ವಿರುದ್ಧ ಶ್ರೀರಾಮುಲುಗೆ ಸೋಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...