alex Certify BIG BREAKING NEWS: ಎಲೆಕ್ಷನ್ ದಿನಾಂಕ ಬದಲಿಸಿದ ಚುನಾವಣಾ ಆಯೋಗ: ಮಣಿಪುರದಲ್ಲಿ ಮತದಾನ ದಿನಾಂಕ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಎಲೆಕ್ಷನ್ ದಿನಾಂಕ ಬದಲಿಸಿದ ಚುನಾವಣಾ ಆಯೋಗ: ಮಣಿಪುರದಲ್ಲಿ ಮತದಾನ ದಿನಾಂಕ ಪರಿಷ್ಕರಣೆ

ನವದೆಹಲಿ: 5 ರಾಜ್ಯಗಳ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿದ್ದು, ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ.

ಚುನಾವಣಾ ಆಯೋಗ ಮಣಿಪುರ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಿದೆ. ಮೊದಲ ಹಂತದ ಚುನಾವಣೆಗೆ ಫೆ.27 ರ ಬದಲಾಗಿ ಫೆ.28ರಂದು ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ಮಾರ್ಚ್ 3ರ ಬದಲು ಮಾರ್ಚ್ 5ರಂದು ನಡೆಯಲಿದೆ.

ಈ ಹಿಂದೆ ಪಂಜಾಬ್ ನಲ್ಲಿಯೂ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪರಿಷ್ಕರಣೆ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...