alex Certify BREAKING NEWS: ಇಂದು ಮಧ್ಯಾಹ್ನ 3 ಗಂಟೆಗೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಂದು ಮಧ್ಯಾಹ್ನ 3 ಗಂಟೆಗೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆಯಲಾಗಿದೆ.

ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು.

370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮ ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಮಾಡಲಾಗುತ್ತಿದೆ. ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ 2024 ರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಇಂದೇ ಉಪಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...