alex Certify BIG NEWS: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಸಜ್ಜಾಗಿ: ಜಿಲ್ಲಾಡಳಿತಗಳಿಗೆ ಆಯೋಗ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಸಜ್ಜಾಗಿ: ಜಿಲ್ಲಾಡಳಿತಗಳಿಗೆ ಆಯೋಗ ಪತ್ರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ.

ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದ್ದು, ಈಗಲೇ ತಂಡಗಳನ್ನು ರಚಿಸಿಕೊಳ್ಳುವಂತೆ ತಿಳಿಸಲಾಗಿದೆ. ಲೋಕಸಭೆ ಚುನಾವಣೆಗೆ ಪೂರಕವಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡು ಸಜ್ಜಾಗುವಂತೆ ಚುನಾವಣಾ ಆಯೋಗ ಕರೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...