alex Certify ಕಾಂಗ್ರೆಸ್ ಪರ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಎಂಟ್ರಿ: ಕೊಪ್ಪಳದಲ್ಲಿ ಅಜರುದ್ದೀನ್ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಪರ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಎಂಟ್ರಿ: ಕೊಪ್ಪಳದಲ್ಲಿ ಅಜರುದ್ದೀನ್ ಭರ್ಜರಿ ಪ್ರಚಾರ

ಕೊಪ್ಪಳ: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ.

ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಪರವಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಅವರನ್ನು ಸ್ವಾಗತಿಸಿದ್ದಾರೆ. ಕ್ಷೇತ್ರದ ವಿವಿಧೆಡೆ ಅಜರುದ್ದೀನ್ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಿಟ್ನಾಳ್ ಅವರನ್ನು ಬೆಂಬಲಿಸಲು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...