alex Certify BIG NEWS: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ; ಏ. 5 ರೊಳಗೆ ದಿನಾಂಕ ಪ್ರಕಟ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ; ಏ. 5 ರೊಳಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಏಪ್ರಿಲ್ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಶುರುವಾಗಿದ್ದು, ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಚುನಾವಣಾ ಆಯೋಗ ಕೂಡ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತಗಳಿಗೆ ತಿಳಿಸಿದೆ. ಬಹುತೇಕ ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...