alex Certify ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್

ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ.

ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರು ಜೆಇ ಮಹೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಪುರ್ತಿಗೇರಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯಕ್ಕೆ ಮಹೇಶ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ಅವರು ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...