alex Certify BIG NEWS: 5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಬೆಂಗಳೂರು: ರಾಜ್ಯದ 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ವಿವಿಧ ಕಾರಣಗಳಿಂದ ತೆರವಾದ 1264 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ.

ನಗರ ಸ್ಥಳೀಯ ಸಂಸ್ಥೆಗಳ 1285 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ಚಿಕ್ಕಮಗಳೂರು, ಗದಗ-ಬೆಟಗೇರಿ, ಹೊಸಪೇಟೆ ನಗರಸಭೆ ಸೇರಿದಂತೆ 58 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...