alex Certify ಖಾಸಗಿ ಸರ್ವೇ ವೇಳೆ ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ…! ಏಜೆನ್ಸಿ, NGO ಗಳಿಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಸರ್ವೇ ವೇಳೆ ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ…! ಏಜೆನ್ಸಿ, NGO ಗಳಿಗೆ ನಿರ್ಬಂಧ

ಬೆಂಗಳೂರು: ಖಾಸಗಿ ಸರ್ವೇ ವೇಳೆ ಮತದಾರರ ಮಾಹಿತಿ ಸಂಗ್ರಹ ನಿರ್ಬಂಧಿಸಲಾಗಿದೆ. ಯಾವುದೇ ಏಜೆನ್ಸಿ, ಎನ್.ಜಿ.ಒ.ಗಳಿಗೆ ಅನುಮತಿ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಮೀನಾ ಸ್ಪಷ್ಟನೆ ನೀಡಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಖಾಸಗಿ ಏಜೆನ್ಸಿಗಳಿಂದ ಮನೆಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಖಾಸಗಿ ಸರ್ವೇ ವೇಳೆಯಲ್ಲಿ ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ, ಯಾವುದೇ ಏಜೆನ್ಸಿ ಮತ್ತು ಎನ್‌ಜಿಒ ಗಳಿಗೆ ಅನುಮತಿಯನ್ನು ಸಂಪೂರ್ಣ ನಿರ್ಬಂಧಿಸಲಾಗಿದ್ದು, ಮತದಾರರ ಮಾಹಿತಿ ಸಂಗ್ರಹಿಸದಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮನೋಜ್ ಮೀನಾ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...