alex Certify ಜಿಪಂ, ತಾಪಂ ಚುನಾವಣೆ ಮುಂದೂಡಿಕೆ: ಸಚಿವ ಈಶ್ವರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ಮುಂದೂಡಿಕೆ: ಸಚಿವ ಈಶ್ವರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚುನಾವಣೆ ಮುಂದೂಡಲು ಕೇಳಿಬಂದ ಅಭಿಪ್ರಾಯಗಳನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅವಧಿ ಮುಗಿದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸರ್ಕಾರದ ತೀರ್ಮಾನ ತಿಳಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...