alex Certify ELECTION RESULT BREAKING: ಕಮಲ್ ಹಾಸನ್ ಹಿನ್ನಡೆ, ‘ಸಿಂಗಂ’ ಅಣ್ಣಾಮಲೈ, ಖುಷ್ಬೂ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION RESULT BREAKING: ಕಮಲ್ ಹಾಸನ್ ಹಿನ್ನಡೆ, ‘ಸಿಂಗಂ’ ಅಣ್ಣಾಮಲೈ, ಖುಷ್ಬೂ ಮುನ್ನಡೆ

ತಮಿಳುನಾಡಿನ ಕೊಯಮತ್ತೂರು ದಕ್ಷಿಣದಲ್ಲಿ ಕಮಲಹಾಸನ್ ಹಿನ್ನಡೆ ಅನುಭವಿಸಿದ್ದಾರೆ.

ಕೇರಳದ ಪಾಲಕ್ಕಾಡ್ ಕ್ಷೇತ್ರದಲ್ಲಿ ಮೆಟ್ರೋಮ್ಯಾನ್ ಖ್ಯಾತಿಯ ಶ್ರೀಧರನ್ ಅವರಿಗೆ ಹಿನ್ನಡೆಯಾಗಿದೆ.

ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಣ್ಣಾಮಲೈ ಮುನ್ನಡೆ ಗಳಿಸಿದ್ದಾರೆ.

ಚೆಪಾಕ್ ಕ್ಷೇತ್ರದಲ್ಲಿ ಉದಯನಿಧಿ ಸ್ಟಾಲಿನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೋಡಿನಾಯಕನೂರು ಕ್ಷೇತ್ರದಲ್ಲಿ ಓ. ಪನ್ನೀರ್ ಸೆಲ್ವಂ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಎಡಪ್ಪಾಡಿ ಕ್ಷೇತ್ರದಲ್ಲಿ ಪಳನಿಸ್ವಾಮಿ ಅವರಿಗೆ ಹಿನ್ನಡೆಯಾಗಿದೆ.

ಥೌಸಂಡ್ ಲೈಟ್ಸ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 46 ಟಿಎಂಸಿ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ನಂದಿಗ್ರಾಮದಲ್ಲಿ ಆರಂಭಿಕ ಸುತ್ತಿನಲ್ಲಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದ್ದು ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದರು. ನಂತರ ಮಮತಾಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...