alex Certify ELECTION BREAKING: ತಮಿಳುನಾಡಿನಲ್ಲಿ ಡಿಎಂಕೆ, ಕೇರಳ LDF ಭರ್ಜರಿ ಲೀಡ್; ಬಂಗಾಳದಲ್ಲಿ ಬಿಜೆಪಿ – ಟಿಎಂಸಿ ಬಿಗ್ ಫೈಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ತಮಿಳುನಾಡಿನಲ್ಲಿ ಡಿಎಂಕೆ, ಕೇರಳ LDF ಭರ್ಜರಿ ಲೀಡ್; ಬಂಗಾಳದಲ್ಲಿ ಬಿಜೆಪಿ – ಟಿಎಂಸಿ ಬಿಗ್ ಫೈಟ್

ತಮಿಳುನಾಡು ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

234 ವಿಧಾನಸಭೆ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು 33 ಕ್ಷೇತ್ರಗಳ ಮಾಹಿತಿ ಗೊತ್ತಾಗಿದೆ. ಡಿಎಂಕೆ 50 ಮತ್ತು ಎಐಎಡಿಎಂಕೆ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.

ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಲ್ಲಿ ಟಿಎಂಸಿ 39 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 140 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, LDF 38, UDF 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪುದುಚೇರಿಯಲ್ಲಿ ಬಿಜೆಪಿ 1, ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಅಸ್ಸಾಂ 126 ಕ್ಷೇತ್ರಗಳಲ್ಲಿ ಬಿಜೆಪಿ 4, ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...