ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ : ಯಾವ ರಾಜ್ಯದಲ್ಲಿ ಯಾವ ಪಕ್ಷ ಮುನ್ನಡೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

 

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ

ಬಿಜೆಪಿ- 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 86 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

 

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ

ಬಿಜೆಪಿ- 138 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 88 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಛತ್ತೀಸ್‌ ಗಢ ವಿಧಾನಸಭೆ ಚುನಾವಣೆ

ಬಿಜೆಪಿ- 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 41ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ

ಕಾಂಗ್ರೆಸ್- 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಆರ್‌ ಎಸ್-‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ- 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read