alex Certify BIG NEWS: ಕೊರೋನಾ ಹೊತ್ತಲ್ಲೇ ಮತ್ತೊಂದು ಎಲೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಹೊತ್ತಲ್ಲೇ ಮತ್ತೊಂದು ಎಲೆಕ್ಷನ್

ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ನಡುವೆಯೇ ಮೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡಲಾಗಿದೆ.

ರಾಜ್ಯ ಚುನಾವಣಾ ಆಯೋಗ ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಹಾಗೂ ರಾಜ್ಯದ ವಿವಿಧೆಡೆ ತೆರವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಿದೆ.

ಆಗಸ್ಟ್ 16 ರಂದು ಆಯಾ ಜಿಲ್ಲೆಗಳಲ್ಲಿ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಸೆಪ್ಟಂಬರ್ 6 ರಂದು ಮತಎಣಿಕೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...