alex Certify BIG BREAKING NEWS: ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ ಇಲ್ಲ, ನಿಗದಿಯಂತೆ ನಾಳೆಯೇ ನಡೆಯಲಿದೆ ಎಲೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ ಇಲ್ಲ, ನಿಗದಿಯಂತೆ ನಾಳೆಯೇ ನಡೆಯಲಿದೆ ಎಲೆಕ್ಷನ್

ಬೆಂಗಳೂರು: ನಾಳೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಗದಿಯಂತೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದೆ. ನಾಳೆ ರಾತ್ರಿಯಿಂದ ಕಠಿಣ ನಿಯಮ ಜಾರಿಗೆ ಬರಲಿದೆ. ನಿಗದಿಯಾಗಿದ್ದ ಮತ್ತು ನಡೆಯಬೇಕಿದ್ದ ಚುನಾವಣೆಗಳನ್ನು ಮುಂದೂಡಲಾಗಿದೆ ಎಂದು ಹೇಳಲಾಗಿತ್ತು.

ಈಗಾಗಲೇ ನಿಗದಿಯಾಗಿರುವಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಳೆ ನಡೆಯಲಿವೆ. ಬಳ್ಳಾರಿ ಮಹಾನಗರಪಾಲಿಕೆ, ರಾಮನಗರ, ಚನ್ನಪಟ್ಟಣ, ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಸೇರಿದಂತೆ 11 ನಗರ ಸ್ಥಳೀಯ ಸಂಸ್ಥೆಗಳಿಗೆ ನಾಳೆ ನಿಗದಿಯಂತೆಯೇ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...