alex Certify BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ -ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿದ್ದರು. ಚುನಾವಣೆ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...