alex Certify ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ದತೆ ನಡೆಸಿದ್ದು, ಮೀಸಲಾತಿ ಪ್ರಕಟಿಸಿದೆ.

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಡುವೆಯೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಮೀಸಲಾತಿ ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಆರು ತಿಂಗಳ ಕಾಲ ಎಲ್ಲಾ ಚುನಾವಣೆಯನ್ನು ಮುಂದೂಡುವಂತೆ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿದೆ. ಈ ನಡುವೆ ಚುನಾವಣೆ ಮುಂದೂಡಲು ಪರಿಶೀಲನೆ ನಡೆಸಿರುವ ಆಯೋಗ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅವಧಿ ಪೂರ್ಣಗೊಳ್ಳುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಸಿದ್ಧತೆಕೈಗೊಂಡಿದ್ದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...