alex Certify SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ.

ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ ಅಂಬಣ್ಣ(44), ಮಕ್ಕಳಾದ ಸುರೇಶ್(16), ಮಹೇಶ್(18) ಮೃತಪಟ್ಟಿದ್ದಾರೆ.

ರಾತ್ರಿ ಸುರಿದ ಮಳೆಗೆ ವಿದ್ಯುತ್ ತಂತಿ ಕಟ್ ಆಗಿ ಬಿದ್ದಿದ್ದು, ನೀರಿಗೆ ಬಿದ್ದಿದ್ದ ತಂತಿಯಿಂದ ವಿದ್ಯುತ್ ಹರಿದು ತಾಯಿ, ಮಕ್ಕಳು ಮೃತಪಟ್ಟಿದ್ದಾರೆ. ದನಗಳಿಗೆ ಮೇವು ತರಲು ಹೋದಾಗ ದುರಂತ ಸಂಭವಿಸಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...