alex Certify ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಲೈನ್ ಮ್ಯಾನ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಲೈನ್ ಮ್ಯಾನ್ ಸಾವು

kineಶಿವಮೊಗ್ಗ : ವಿದ್ಯುತ್ ದುರಸ್ಥಿ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ನಲ್ಲೂರಿನ ಕಿರಣ್ (25) ಎಂಬ ಲೈನ್ ಮ್ಯಾನ್ ಮೃತಪಟ್ಟರೆ, ಮತ್ತೋರ್ವ ಲೈನ್ ಮ್ಯಾನ್ ಸುನೀಲ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಾಮಗಾರಿ ಹಿನ್ನೆಲೆ ಕಿರಣ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಕೂಡಲೇ ಕಿರಣ್ ರನ್ನು ಶಿವಮೊಗ್ಗದ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅಷ್ಟರಲ್ಲೇ ಕಿರಣ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...