alex Certify ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಮುಖ್ಯ ರಸ್ತೆ ಬದಿ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.

ತ್ಯಾವಣಿಗೆ ಸಮೀಪದ ಬೆಳಲಗೆರೆ ಗ್ರಾಮದ ಅಜಯ್(28) ಮೃತಪಟ್ಟವರು ಎಂದು ಹೇಳಲಾಗಿದೆ. ತ್ಯಾವಣಿಗೆ ಮುಖ್ಯ ರಸ್ತೆ ಬದಿಯಲ್ಲಿದ್ದ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದಾಗ ವಿದ್ಯುತ್ ಪ್ರವಹಿಸಿ ಅಜಯ್ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...