alex Certify BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದ ತಿಕೋಟಾದ ಬಾಬಾನಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಣ್ಣ ರಾಜಕುಮಾರ ವಿಜಾಪುರ ಹಾಗೂ ತಮ್ಮ ಶ್ರೀಕಾಂತ್ ವಿಜಾಪುರ ಮೃತ ಸಹೋದರರು.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ಆಂಗಲ್ ಗೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...