alex Certify BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಧಾರವಾಡ: ವಿದ್ಯುತ್ ತಂತಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ಮಹದೇವಪ್ಪ ಹಂಕರಗಿ (63) ಮೃತ ದುರ್ದೈವಿ. ಕಬ್ಬಿನಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪಂಪ್ ಸೆಟ್ ಅಳವಡಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿದ್ದು, ಅದನ್ನು ತುಳಿದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...