alex Certify ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ದಾಸನಕೊಪ್ಪ ಮೃತ ರೈತ. ಬಿರುಗಾಳಿಯಿಂದ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಜಮೀನಿಗೆ ಹೋಗಿದ್ದ ಮಂಜುನಾಥ್ ಗೊತ್ತಾಗದೇ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...