alex Certify BIG NEWS : ರಾಮ ಮಂದಿರ ಮೆರವಣಿಗೆ ವೇಳೆ ವಿದ್ಯುತ್ ಅವಘಡ, 9 ಮಕ್ಕಳ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಮ ಮಂದಿರ ಮೆರವಣಿಗೆ ವೇಳೆ ವಿದ್ಯುತ್ ಅವಘಡ, 9 ಮಕ್ಕಳ ಸ್ಥಿತಿ ಗಂಭೀರ

ಅಮೇಥಿ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಆಚರಿಸುವ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಒಂಬತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಸಂಗ್ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆರವಣಿಗೆಯ ಸಮಯದಲ್ಲಿ ಡಿಜೆಯನ್ನು ಹೊತ್ತ ಟ್ರಕ್ ಮೇಲೆ ಮಕ್ಕಳು ಸವಾರಿ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅದರ ಮೇಲಿದ್ದ ಕೆಲವು ಧ್ವಜಗಳು ಹೈಟೆನ್ಷನ್ ತಂತಿಗೆ ಸಿಲುಕಿ ವಿದ್ಯುತ್ ಶಾಕ್ ಹೊಡೆದಿದೆ.

ಸದ್ಯ 9 ಮಕ್ಕಳ ಸ್ಥಿತಿ ಕೂಡ ಗಂಭೀರವಾಗಿದ್ದು, ಗಾಯಾಳುಗಳನ್ನು ಅಮೇಥಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...