alex Certify ದುಬಾರೆಯಲ್ಲಿ ಸಾಕಾನೆಗಳ ಮೇಲೆ ಕಾಡಾನೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಬಾರೆಯಲ್ಲಿ ಸಾಕಾನೆಗಳ ಮೇಲೆ ಕಾಡಾನೆ ದಾಳಿ

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಶಿಬಿರದ ಸಾಕಾನೆಗಳ ಮೇಲೆ ಕಾಡಾನೆ ದಾಳಿ ನಡೆಸಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಘಟನೆ ನಡೆದಿದೆ. ಕಾಡಾನೆ ದಾಳಿಯಿಂದಾಗಿ ಸಾಕಾನೆ ಗೋಪಿಗೆ ತೀವ್ರವಾದ ಗಾಯವಾಗಿದೆ. ಆರ್.ಆರ್.ಟಿ. ತಂಡದಿಂದ ಪಟಾಕಿ ಸಿಡಿಸಿ  ಕಾಡಾನೆ ಓಡಿಸಲು ಕಾರ್ಯಾಚರಣೆ ನಡೆಸಲಾಗಿದೆ. ಸಾಕಾನೆ ಗೋಪಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...