alex Certify ರೈಲನ್ನೇ ಅಡ್ಡಗಟ್ಟಿದ ಗಜರಾಜ..! ವೈರಲ್​ ಆಯ್ತು ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲನ್ನೇ ಅಡ್ಡಗಟ್ಟಿದ ಗಜರಾಜ..! ವೈರಲ್​ ಆಯ್ತು ವಿಡಿಯೋ

ಈಗಂತೂ ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಸಾಕಷ್ಟು ವಿಡಿಯೋಗಳು ಶೇರ್​ ಆಗುತ್ತಲೇ ಇರುತ್ತದೆ. ಕೆಲವೊಂದು ವಿಡಿಯೋಗಳನ್ನ ನೋಡಿದ ಬಳಿಕವಂತೂ ಹೊಟ್ಟೆ ಹುಣ್ಣಾಗುವಷ್ಟು ನಗೋದನ್ನ ಬಿಟ್ಟು ಬೇರೆ ದಾರಿ ಇರೋದಿಲ್ಲ. ಇದೀಗ ಆನೆಯೊಂದು ರೈಲನ್ನ ಗುರಾಯಿಸಿಕೊಂಡು ನೋಡುವ ವಿಡಿಯೋ ವೈರಲ್​ ಆಗಿದ್ದು ಆನೆಯ ಮುಖಭಾವವನ್ನ ಕಂಡು ನೆಟ್ಟಿಗರು ಬಿದ್ದು ಬಿದ್ದು ನಗ್ತಿದ್ದಾರೆ.

ಟ್ವಿಟರ್​ನಲ್ಲಿ ಈ ವಿಡಿಯೋವನ್ನ ಐಎಫ್ ಎಸ್​ ಅಧಿಕಾರಿ ಸುಸಾಂತ್​ ನಂದಾ ಎಂಬವರು ಶೇರ್​ ಮಾಡಿದ್ದಾರೆ. ರೈಲನ್ನ ನೋಡುತ್ತಾ ಆನೆ ಹೀಗೆ ಹೇಳುತ್ತಿದೆ – ನನಗಿಂತಲೂ ಇದು ದೊಡ್ಡ ಇರೋಕೆ ಹೇಗೆ ಸಾಧ್ಯ..? ಎಂದು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗಿದೆ.

https://twitter.com/i/status/1369148555030491136

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...