alex Certify SHOCKING: ಮಲಗಿದ್ದಾಗಲೇ ಕಾದಿತ್ತು ದುರ್ವಿದಿ, ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಲಗಿದ್ದಾಗಲೇ ಕಾದಿತ್ತು ದುರ್ವಿದಿ, ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಮಡಿಕೇರಿ: ಕೊಡಗು ಜಿಲ್ಲೆ ಸಿದ್ದಾಪುರದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾಫಿ ಪಲ್ಪಿಂಗ್ ಕಣದಲ್ಲಿ ಮಲಗಿದ್ದ 22 ವರ್ಷದ ಯುವಕ ಸಂದೀಪ್ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಟವಶಾತ್ ಆನೆ ದಾಳಿಯಿಂದ ಪಾರಾಗಿದ್ದಾರೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...