alex Certify BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ.

45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ತರಕಾರಿ ತರಲು ಬಂಗಾರಪೇಟೆಗೆ ಹೋಗುವಾಗ ಆನೆ ದಾಳಿ ನಡೆಸಿದೆ. ಕಳೆದೊಂದು ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವಿನ ಪ್ರಕರಣ ಇದಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...