alex Certify ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡು ಬಿಟ್ಟು ನಾಡಿಗೆ ಬಂದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

ಮೈಸೂರು: ಆಹಾರವನ್ನು ಅರಸುತ್ತಾ ಕಾಡುಬಿಟ್ಟು ನಾಡಿಗೆ ಬಂದ ಕಾಡಾನೆಯೊಂದು ಕಂದಕ್ಕೆ ಬಿದ್ದು ಸವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿಬಳಿ ನಡೆದಿದೆ.

ಸುಮಾರು 40 ವರ್ಷ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸಲೆಂದು ಆನೆ ಕಂದಕ ನಿರ್ಮಣ ಮಾಡಲಾಗಿತ್ತು. ಈ ವೇಳೆ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...