alex Certify ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: ಎಟಿಎಫ್ ಸಿಬ್ಬಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: ಎಟಿಎಫ್ ಸಿಬ್ಬಂದಿ ಸಾವು

ಚಿಕ್ಕಮಗಳೂರು: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅವಘಡ ಸಂಭವಿಸಿದೆ. ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಎಟಿಎಫ್ ಸಿಬ್ಬಂದಿ ಕಾರ್ತಿಕ್ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಕಾಡಿಗಟ್ಟುವ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಕಾಡಾನೆ ದಾಳಿಗೆ ಎರಡು ತಿಂಗಳಲ್ಲಿ ಮೂರನೇ ಬಲಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...