alex Certify BIG NEWS: ದುಷ್ಕರ್ಮಿಗಳ ಗುಂಡೇಟಿಗೆ ಹೆಣ್ಣಾನೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದುಷ್ಕರ್ಮಿಗಳ ಗುಂಡೇಟಿಗೆ ಹೆಣ್ಣಾನೆ ಬಲಿ

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೊಡು ಗ್ರಾಮದಲ್ಲಿ ನಡೆದಿದೆ.

18 ವರ್ಷದ ಹೆಣ್ಣಾನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...