alex Certify ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬಿಎಂಟಿಸಿಯಲ್ಲಿ ನಿರ್ವಾಹಕರ ಹುದ್ದೆಗೆ ಉಳಿಕೆ ಮೂಲ ವೃಂದದ ಅಡಿ ಅರ್ಜಿ ಸಲ್ಲಿಸಿ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಾಸರಿ ಶೇಕಡ 30 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದಿರುವ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬಿಎಂಟಿಸಿ www.mybmtc.karnataka.gov.in ವೆಬ್ಸೈಟ್ ನಲ್ಲಿ ಅರ್ಹತಾ ಪಟ್ಟಿ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಮತ್ತು ದೇಹದಾರ್ಢ್ಯತೆ ಪರಿಶೀಲನೆ ಸಂಬಂಧ ಮುಂದಿನ ದಿನಗಳಲ್ಲಿ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...