
ಮೂಲಗಳ ಪ್ರಕಾರ ಎಲಾನ್ ಮಸ್ಕ್ ಅವರೇ ರಾಜೀನಾಮೆ ನೀಡುವಂತೆ ಸೂಚಿಸಿದ್ದರು ಎಂದು ಹೇಳಲಾಗುತ್ತಿದ್ದು, ಸಿಎಫ್ಓ ನೆಡ್ ಸೈಗಲ್ ಕೂಡ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಟ್ವಿಟರ್ ಕಂಪನಿಯ ಸ್ಯಾನ್ ಫ್ರಾನ್ಸಿಸ್ಕೋ ಮುಖ್ಯ ಕಚೇರಿ ವಕ್ತಾರರು ಸಿಇಓ ಹಾಗೂ ಸಿಎಫ್ಓ ಕಂಪನಿ ತೊರೆದಿರುವುದನ್ನು ಖಚಿತಪಡಿಸಿದ್ದಾರೆ.
ಮಸ್ಕ್ ಈಗಾಗಲೇ ಟ್ವಿಟರ್ ನಲ್ಲಿ ಉದ್ಯೋಗ ಕಡಿತಗೊಳಿಸುವ ಘೋಷಣೆ ಮಾಡಿದ್ದು, ಇದರಿಂದಾಗಿ ಸಾವಿರಾರು ಜನ ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ.