alex Certify BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ನ ಖ್ಯಾತ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೊಯ್ ಪ್ರಮುಖ ಆರೋಪಿಯಾಗಿದ್ದಾನೆ.

ಇದೀಗ ದೆಹಲಿಯ ರೋಹಿಣಿ ಪ್ರದರ್ಶನದಲ್ಲಿ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...