alex Certify ಪ್ರೀತಿಸಿದ ಹುಡುಗಿಗೆ ಬೇರೆಯವನೊಂದಿಗೆ ನಿಶ್ಚಿತಾರ್ಥ: ಪ್ರಿಯತಮೆ ಜೊತೆಗಿನ ಸಂತಸದ ಕ್ಷಣಗಳ ಫೋಟೋ ಹರಿಬಿಟ್ಟ ಯುವಕನಿಂದ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿದ ಹುಡುಗಿಗೆ ಬೇರೆಯವನೊಂದಿಗೆ ನಿಶ್ಚಿತಾರ್ಥ: ಪ್ರಿಯತಮೆ ಜೊತೆಗಿನ ಸಂತಸದ ಕ್ಷಣಗಳ ಫೋಟೋ ಹರಿಬಿಟ್ಟ ಯುವಕನಿಂದ ದುಡುಕಿನ ನಿರ್ಧಾರ

ಶಿವಮೊಗ್ಗ: ಪ್ರೀತಿಸಿದ ಹುಡುಗಿ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆ ಹಿಂದಿನ ದಿನ ಭಾನುವಾರ ರಾತ್ರಿ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಗ್ರಾಮದ ತಮ್ಮದೇ ಜಾತಿಯ ಹುಡುಗಿಯನ್ನು ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಮೊದಲು ಯುವತಿಯೊಂದಿಗೆ ಕಳೆದ ಸಂತಸದ ಕ್ಷಣಗಳ ಫೋಟೋಗಳನ್ನು ವಾಟ್ಸಾಪ್, ಫೇಸ್ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ತಮ್ಮ ನೋವು ಹಂಚಿಕೊಂಡ ನಂತರ ತೋಟದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದ ಹಾಗೆ, ಯುವಕ ಮುಂದಿನವಾರ ಕೆಲಸಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...