alex Certify ತೆಂಗಿನ ಹಾಲಿನಿಂದ ವೃದ್ಧಿಸಿಕೊಳ್ಳಿ ‘ಸೌಂದರ್ಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಂಗಿನ ಹಾಲಿನಿಂದ ವೃದ್ಧಿಸಿಕೊಳ್ಳಿ ‘ಸೌಂದರ್ಯ’

ತೆಂಗಿನ ಕಾಯಿ ಹಾಲು ಅನೇಕ ಔಷಧೀಯ ಗುಣಗಳನ್ನು ಹೊಂದಿರುತ್ತವೆ. ಇದು ಆರೋಗ್ಯ ಮತ್ತು ಚರ್ಮಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಹಾಗಾಗಿ ಮುಖದ ಸೌಂದರ್ಯ ಹೆಚ್ಚಿಸಲು ತೆಂಗಿನಕಾಯಿ ಹಾಲಿನಿಂದ ಈ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

ಒಂದು ಟೊಮೆಟೊ ತೆಗೆದುಕೊಂಡು ಅದಕ್ಕೆ 2 ಚಮಚ ತೆಂಗಿನ ಹಾಲನ್ನು ಬೆರೆಸಿ ಮಿಕ್ಸ್ ಮಾಡಿ. ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಡಿ. ನಂತರ ಮುಖವನ್ನು 2 ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ನೀರಿನಿಂದ ಕ್ಲೀನ್ ಮಾಡಿಕೊಳ್ಳಿ. ಇದು ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.

ಸೂರ್ಯನ ಬಿಸಿಲಿಗೆ ಹೋದಾಗ ಚರ್ಮ ಟ್ಯಾನ್ ಆಗುತ್ತದೆ. ಇದರಿಂದ ಚರ್ಮ ಸುಕ್ಕುಗಟ್ಟುತ್ತದೆ. ಇದರಿಂದ ಚರ್ಮವನ್ನು ರಕ್ಷಿಸಲು ತೆಂಗಿನ ಹಾಲಿಗೆ ಕೆಲವು ಹನಿ ಬಾದಾಮಿ ಆಯಿಲ್ ಬೆರೆಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...