alex Certify BREAKING NEWS: ಹೆಚ್ಚಿನ ಪಿಂಚಣಿ ಆಯ್ಕೆ ಯೋಜನೆ ಗಡುವು ಮತ್ತೆ ವಿಸ್ತರಣೆ; EPFO ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೆಚ್ಚಿನ ಪಿಂಚಣಿ ಆಯ್ಕೆ ಯೋಜನೆ ಗಡುವು ಮತ್ತೆ ವಿಸ್ತರಣೆ; EPFO ಮಹತ್ವದ ಘೋಷಣೆ

ಇಪಿಎಫ್‌ಒ ಹೆಚ್ಚಿನ ಪಿಂಚಣಿ ಯೋಜನೆ ಆಯ್ಕೆಗೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಜುಲೈ 11 ರವರೆಗೆ ಅವಕಾಶ ಕಲ್ಪಿಸಿ ಇಪಿಎಫ್‌ಒ ಮಹತ್ವದ ಆದೇಶ ಹೊರಡಿಸಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿಗಾಗಿ ಈಗಾಗಲೇ ಹಲವು ಬಾರಿ  ಗಡುವು ವಿಸ್ತರಣೆ ಮಾಡಿದ್ದು, ಇದನ್ನು ಮತ್ತೆ ಮುಂದುವರೆಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...