alex Certify ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ ಗೊತ್ತಾ…? ಈಶ್ವರ್ ಖಂಡ್ರೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟಕ್ಕೆ ಯಾರೆಲ್ಲಾ ಸೇರ್ತಾರೆ ಗೊತ್ತಾ…? ಈಶ್ವರ್ ಖಂಡ್ರೆ ಮುಖ್ಯ ಮಾಹಿತಿ

ಬೆಂಗಳೂರು: ನಾಳೆ ಬೆಳಗ್ಗೆ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಲಿದೆ ಎಂದು ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 22 – 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿರಿಯರು, ಕಿರಿಯರು ಇರುವ ಸಚಿವ ಸಂಪುಟ ರಚನೆಯಾಗಲಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿದ್ದೇವೆ. ಸಚಿವರ ಪಟ್ಟಿ ಬಿಡುಗಡೆ ಇನ್ನೂ ಒಂದರಿಂದ ಎರಡು ಗಂಟೆ ತಡವಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...