alex Certify ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಶೆಟ್ಟರ್ ಗೆ ಮಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಶೆಟ್ಟರ್ ಗೆ ಮಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆಗೆ ಬಿಗ್ ಶಾಕ್

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೆಸರನ್ನು ಕೈಬಿಡಲಾಗಿದೆ. ಈ ಬಗ್ಗೆ ಆಪ್ತರ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ ಅವರಿಗೂ ಸ್ಥಾನ ನೀಡಲಾಗಿದೆ.  ಕಲ್ಯಾಣ ಕರ್ನಾಟಕ ಭಾಗದ ಉಸ್ತುವಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಅವರಿಗೆ ಸ್ಥಾನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...