alex Certify BREAKING: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ, ಮಹಿಳಾ ಕಾರ್ಯಕರ್ತೆಯೊಬ್ಬರನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನ ಕಪಾಳಕ್ಕೆ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ ಮೂಲದ ಹರಿಹರದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ತಮ್ಮ ನಾಯಕನಿಗೆ ಟಿಕೆಟ್ ನೀಡುವಂತೆ ಹರಿಹರದ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು, ಈ ವೇಳೆ ಮಹಿಳಾ ಕಾರ್ಯಕರ್ತೆಯನ್ನು ಕಾರ್ಯಕರ್ತನೊಬ್ಬ ತಳ್ಳುತ್ತಿದ್ದ ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...