alex Certify ಮಾಜಿ ಸಂಸದರಾದ ಮುದ್ದಹನುಮೇಗೌಡ, ಶಶಿಕುಮಾರ್ ಇಂದು ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಂಸದರಾದ ಮುದ್ದಹನುಮೇಗೌಡ, ಶಶಿಕುಮಾರ್ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದರಾದ ಮುದ್ದಹನುಮೇಗೌಡ ಮತ್ತು ಶಶಿಕುಮಾರ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ತುಮಕೂರಿನ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ನಟ ಶಶಿಕುಮಾರ್ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಸ್ಪರ್ದಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...