alex Certify CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷಾ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪ್ರಥಮ ಅವಧಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸಿಬಿಎಸ್ಇ ಒಂದನೇ ಹಂತದ ಪರೀಕ್ಷೆಗಳು ನಡೆಯಲಿವೆ.

ನವೆಂಬರ್ 30 ರಿಂದ 10 ನೇ ತರಗತಿ ಮತ್ತು ಡಿಸೆಂಬರ್ 1 ರಿಂದ 12 ನೇ ತರಗತಿ ಪರೀಕ್ಷೆಗಳು ಆರಂಭವಾಗಲಿವೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ವೇಳಾಪಟ್ಟಿ ಬಗ್ಗೆ ಮಾಹಿತಿ ನೀಡಿದ್ದು, ವಿಷಯವಾರು ವೇಳಾಪಟ್ಟಿಯನ್ನು ಶಾಲೆಗಳಿಗೆ ಕಳುಹಿಸಲಾಗುವುದು ಎಂದು ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ತಿಳಿಸಿದ್ದಾರೆ.

ಕೊರೋನಾ ಕಾರಣದಿಂದಾಗಿ 2020 – 21ನೇ ಶೈಕ್ಷಣಿಕ ವರ್ಷವನ್ನು ಎರಡು ಹಂತಗಳಾಗಿ ನಿಗದಿಪಡಿಸಲಾಗಿದೆ. 90 ನಿಮಿಷದ ಅವಧಿಯ ಪರೀಕ್ಷೆ ವಸ್ತುನಿಷ್ಠ ಮಾದರಿಯ ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಬೆಳಗ್ಗೆ 10.30 ರ ಬದಲಾಗಿ 11.30 ರಿಂದ ಪರೀಕ್ಷೆಗಳು ಆರಂಭವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...