alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಪರೀಕ್ಷೆ ಶುಲ್ಕ ಪಾವತಿಗೆ ಗಡುವು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಪರೀಕ್ಷೆ ಶುಲ್ಕ ಪಾವತಿಗೆ ಗಡುವು ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿಸೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ.

2024ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -1(ವಾರ್ಷಿಕ ಪರೀಕ್ಷೆ)ಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವವರಿಗೆ ದಂಡ ಸಹಿತ ಶುಲ್ಕ ಪಾವತಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಡಿಸೆಂಬರ್ 23ರ ವರೆಗೆ ಕಾಲಾವಕಾಶ ವಿಸ್ತರಿಸಿದೆ.

ಈ ಮೊದಲು ಡಿಸೆಂಬರ್ 12ರ ವರೆಗೆ ಅವಕಾಶ ನೀಡಲಾಗಿದ್ದು, ಅದನ್ನು ಡಿಸೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...