alex Certify BREAKING: ಪರೀಕ್ಷೆ ಮುಂದೂಡಿಕೆ, ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಬೆಂಗಳೂರು ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪರೀಕ್ಷೆ ಮುಂದೂಡಿಕೆ, ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಿದೆ ಬೆಂಗಳೂರು ವಿವಿ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿವಿ ಘಟಿಕೋತ್ಸವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಏಪ್ರಿಲ್ 6 ರಿಂದ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಯಬೇಕಿದ್ದು, ಏಪ್ರಿಲ್ 14 ರಿಂದ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಶೀಘ್ರವೇ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯ ಪ್ರಕಟಿಸಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...