ಬೆಂಗಳೂರು: ಕೊರೋನಾ ಕಾರಣದಿಂದಾಗಿ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಾರ್ಚ್ ತಿಂಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ವತಿಯಿಂದ ಜನವರಿ 19 ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮಾರ್ಚ್ ಗೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.
//google ad from Jan 2022 ?>
29-11-2020 4:46PM IST / No Comments / Posted In: Karnataka, Latest News, Live News