alex Certify ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಏಪ್ರಿಲ್ 16 ರಂದು ಗಣಿತ

ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಏಪ್ರಿಲ್ 20 ರಂದು ಇತಿಹಾಸ, ಭೌತವಿಜ್ಞಾನ

ಏಪ್ರಿಲ್ 21 ರಂದು ಸಂಸ್ಕೃತ

ಏಪ್ರಿಲ್ 22 ರಂದು ವ್ಯವಹಾರ ಅಧ್ಯಯನ

ಏಪ್ರಿಲ್ 23 ರಂದು ರಸಾಯನ ವಿಜ್ಞಾನ

ಏಪ್ರಿಲ್ 25 ರಂದು ಅರ್ಥಶಾಸ್ತ್ರ

ಏಪ್ರಿಲ್ 26 ರಂದು ಹಿಂದಿ

ಏಪ್ರಿಲ್ 28 ರಂದು ಕನ್ನಡ

ಏಪ್ರಿಲ್ 30 ರಂದು ಸಮಾಜಶಾಸ್ತ್ರ

ಮೇ 2 ರಂದು ಜೀವ ವಿಜ್ಞಾನ, ಭೂಗೋಳ ವಿಜ್ಞಾನ

ಮೇ 4 ರಂದು ಇಂಗ್ಲಿಷ್

ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...